ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ: 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ವಾಹನಗಳಲ್ಲಿ ನಿಯಮಬಾಹಿರವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ವಾಹನಗಳ ವಿರುದ್ಧ ವಿಶೇಷ ತಪಾಸಣೆ ನಡೆಸಿ ಪ್ರಕರಣ ದಾಖಲಿಸಲಾಗಿದೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ನಿಯಮಬಾಹಿರವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಸುಮಾರು 30 ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಬಂಧಪಟ್ಟ ವಾಹನಗಳ ಮಾಲೀಕರಿಗೆ ವಾಹನಗಳ ನೋಂದಣಿಯನ್ನು ಅಮಾನತುಗೊಳಿಸಬಾರದು ಎಂ…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.